ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (KEA) ಕರ್ನಾಟಕ ಸರಕಾರದ 5 ನಿಗಮ ಮಂಡಳಿಗಳಲ್ಲಿ ಖಾಲಿ ಇರುವ 750ಕ್ಕೂ ಅಧಿಕ ವಿವಿಧ ಹುದ್ದೆಗಳ ನೇಮಕಾತಿಎರಡು ವಾರದೊಳಗೆ ಅಧಿಸೂಚನೆ ಹೊರಡಿಸಿ ಅರ್ಜಿ ಆಹ್ವಾನಿಸಲಾಗುವುದು.15-04-2023ರಂದು KEA website ನಲ್ಲಿ ಸಂಪೂರ್ಣ ಅಧಿಸೂಚನೆ ಪ್ರಕಟಗೊಳ್ಳಲಿದೆ ಎಂದು ತಿಳಿಸಲಾಗಿತ್ತು, ಆದರೆ ತಾಂತ್ರಿಕ ತೊಂದರೆಯೊಂದಾಗಿ ತಡವಾಗಿದೆ.!!

Post a Comment

Previous Post Next Post