ಮುಂದಿನ ತಿಂಗಳಿನಿಂದ ವಿದ್ಯುತ್‌ ಬಿಲ್‌ ಬರಲ್ಲ, ಅರ್ಜಿ ಸಲ್ಲಿಕೆ ಮಾತ್ರ ಕಡ್ಡಾಯ: ಡಿಕೆಶಿ

 

ಬೆಂಗಳೂರು: ರಾಜ್ಯ ಸರ್ಕಾರದ 'ಗ್ಯಾರಂಟಿ' ಯೋಜನೆಗಳ ಪೈಕಿ ಒಂದಾದ 'ಗೃಹ ಜ್ಯೋತಿ'ಗೆ ಅರ್ಜಿ ಸಲ್ಲಿಸಲು ನಾಗರಿಕರು ಧಾವಂತಪಡಬೇಕಿಲ್ಲ ಎಂದು ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್‌ ಸೋಮವಾರ ಸಲಹೆ ನೀಡಿದ್ದಾರೆ.


ಗೃಹಬಳಕೆ ಗ್ರಾಹಕರಿಗೆ ತಿಂಗಳಿಗೆ 200 ಯೂನಿಟ್‌ವರೆಗೆ ಉಚಿತವಾಗಿ ವಿದ್ಯುತ್‌ ಪೂರೈಕೆಗೆ ಇಂಧನ ಇಲಾಖೆ ಆದೇಶ ಹೊರಡಿಸಿದೆ. ನಿಗದಿತ ದಾಖಲೆಗಳೊಂದಿಗೆ ಆನ್‌ಲೈನ್‌ ಮೂಲಕ ಭಾನುವಾರದಿಂದ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಮೊದಲ ದಿನವೇ ಹಲವು ಜಿಲ್ಲೆಗಳಲ್ಲಿ ಸರ್ವರ್‌ ಸಮಸ್ಯೆಯಿಂದ ಅರ್ಜಿ ಸಲ್ಲಿಕೆಗೆ ತೊಡಕಾಗಿತ್ತು.

ಈ ಬಗ್ಗೆ ಮಾಧ್ಯಮಗಳಲ್ಲಿ ವರದಿ ಪ್ರಕಟವಾಗಿತ್ತು. ಈ ಹಿನ್ನೆಲೆಯಲ್ಲಿ ಡಿ.ಕೆ ಶಿವಕುಮಾರ್‌ ಅವರು ಸೋಮವಾರ

Post a Comment

Previous Post Next Post