ಉದ್ಯೋಗ ವಾರ್ತೆ: 2300 ವಾಣಿಜ್ಯ ತೆರಿಗೆ ಇನ್ಸ್ಪೆಕ್ಟರ್ (RPC) ಹುದ್ದೆಗಳಿಗೆ ಅರ್ಜಿ ಆಹ್ವಾನ
ಬೆಂಗಳೂರು:ಕರ್ನಾಟಕ ಲೋಕಸೇವಾ ಆಯೋಗವು ಕರ್ನಾಟಕ ನಾಗರೀಕ ಸೇವೆಗಳು (ನೇರ ನೇಮಕಾತಿ) (ಸಾಮಾನ್ಯ) ನಿಯಮಗಳು 2021ರ ನಿಯಮಗಳು ಹಾಗೂ ತಿದ್ದುಪಡಿ ನಿಯಮ 2022ರನ್ವಯ ಈ ಕೆಳಕಂಡ ಉಳಿಕೆ ಮೂಲ ವೃಂದದ ಗ್ರೂಪ್ 'ಸಿ' ಹುದ್ದೆಗಳನ್ನ…