SSLC / PUC ಪಾಸಾದವರಿಗೆ ಇಲ್ಲಿದೆ ಭರ್ಜರಿ ಅವಕಾಶ: ಈಗಲೇ ಅಪ್ಲೈ ಮಾಡಿ!



ಬೆಂಗಳೂರಿನಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಮೆಟ್ರೋ ನಿಗಮ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 96 ಸ್ಟೇಷನ್ ಕಂಟ್ರೋಲರ್/ ಟ್ರೈನ್ ಆಪರೇಟರ್ ಹುದ್ದೆಗಳು ಖಾಲಿ ಇದ್ದು, ಇಂದು

ಬೆಂಗಳೂರು ಮೆಟ್ರೋ ರೈಲು ಕಾರ್ಪೋರೇಷನ್ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಗರಿಷ್ಠ 45 ವರ್ಷ ಮೀರಿರಬಾರದು.


ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ

ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ ₹ 35,000-82,660 ರೂ. ಸಂಬಳ ಕೊಡಲಾಗುತ್ತದೆ. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ ಎಂದು ಸಂಸ್ಥೆ ತಿಳಿಸಿದೆ

ಅರ್ಜಿ ಹಾಕಲು ಆಗಸ್ಟ್ ತಿಂಗಳು ಕೊನೆಯ ದಿನವಾಗಿದೆ. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ.


Post a Comment

Previous Post Next Post