JOBS: ಕರ್ನಾಟಕ ಅರಣ್ಯ ಇಲಾಖೆ ನೇಮಕಾತಿ- 10th ಪಾಸಾದವರಿಗೆ 42,000 ಸಂಬಳ

 


KFD Recruitment 2023: ಕರ್ನಾಟಕ ಅರಣ್ಯ ಇಲಾಖೆ (Karnataka Forest Department) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 310 ಫಾರೆಸ್ಟ್ ವಾಚರ್ (Forest er) ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು.

ಅಕ್ಟೋಬರ್ 26, 2023 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆನ್​ಲೈನ್ (Online) ಮೂಲಕ ಅಪ್ಲೈ ಮಾಡಬೇಕು. ರಾಜ್ಯ ಸರ್ಕಾರದ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ.

ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.

ಸಂಸ್ಥೆಕರ್ನಾಟಕ ಅರಣ್ಯ ಇಲಾಖೆ
ಹುದ್ದೆಫಾರೆಸ್ಟ್ ವಾಚರ್
ಒಟ್ಟು ಹುದ್ದೆ310
ವಿದ್ಯಾರ್ಹತೆ10ನೇ ತರಗತಿ/SSLC
ವೇತನಮಾಸಿಕ ₹ 21,400-42,000
ಉದ್ಯೋಗದ ಸ್ಥಳಕರ್ನಾಟಕ
ವಯೋಮಿತಿ18 ರಿಂದ 35 ವರ್ಷ
ಅರ್ಜಿ ಸಲ್ಲಿಸಲು ಕೊನೆಯ ದಿನಅಕ್ಟೋಬರ್ 26, 2023



ವಿದ್ಯಾರ್ಹತೆ:
ಕರ್ನಾಟಕ ಅರಣ್ಯ ಇಲಾಖೆ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ 10ನೇ ತರಗತಿ/SSLC ಪೂರ್ಣಗೊಳಿಸಿರಬೇಕು.

ವಯೋಮಿತಿ:
ಕರ್ನಾಟಕ ಅರಣ್ಯ ಇಲಾಖೆ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ಆಗಸ್ಟ್ 31, 2023ಕ್ಕೆ ಕನಿಷ್ಠ 18 ವರ್ಷ ಮತ್ತು ಗರಿಷ್ಠ 35 ವರ್ಷ ಮೀರಿರಬಾರದು.

JOBS: ಗ್ರಾಮ ಪಂಚಾಯತಿ ನೇಮಕಾತಿ: ಯಾವುದೇ ಪರೀಕ್ಷೆ ಇಲ್ಲ- PU ಪಾಸಾದವರು ಅಪ್ಲೈ ಮಾಡಿ

ವಯೋಮಿತಿ ಸಡಿಲಿಕೆ:
2ಎ, 2ಬಿ, 3ಎ, 3ಬಿ, ಒಬಿಸಿ ಅಭ್ಯರ್ಥಿಗಳು- 3 ವರ್ಷ
SC/ST ಅಭ್ಯರ್ಥಿಗಳು- 5 ವರ್ಷ

ಅರ್ಜಿ ಶುಲ್ಕ:
ಸಾಮಾನ್ಯ ಅಭ್ಯರ್ಥಿಗಳು- 125 ರೂ.
SC/ST ಅಭ್ಯರ್ಥಿಗಳು- 45 ರೂ.

KMF Jobs: ಕೆಎಂಎಫ್​ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ- ತಿಂಗಳಿಗೆ 97,000 ಸಂಬಳ

ವೇತನ:
ಮಾಸಿಕ ₹ 21,400-42,000

ಉದ್ಯೋಗದ ಸ್ಥಳ:
ಕರ್ನಾಟಕ

ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ಸಂದರ್ಶನ
ಮೆಡಿಕಲ್ ಫಿಟ್​​ನೆಸ್​​ ಟೆಸ್ಟ್​

ಅಭ್ಯರ್ಥಿಗಳು ಆನ್​ಲೈನ್ ಮೂಲಕ ಅಪ್ಲೈ ಮಾಡಲು .

ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 27/09/2023
ಅರ್ಜಿ ಸಲ್ಲಿಸಲು ಕೊನೆಯ ದಿನ: ಅಕ್ಟೋಬರ್ 26, 2023

Post a Comment

Previous Post Next Post