Scholarship :ಗ್ರಾಮೀಣ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ



ಬೆಂಗಳೂರಿನ ಕೃಷಿಕ್ ಸರ್ವೋದಯ ಫೌಂಡೇಶನ್, ಗ್ರಾಮೀಣ ಪ್ರದೇಶದ ಆರ್ಥಿಕವಾಗಿ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಂದ ವಿದ್ಯಾರ್ಥಿವೇತನಕ್ಕಾಗಿ ಅರ್ಜಿಗಳನ್ನು ಆಹ್ವಾನಿಸಿದೆ.

ಪಿಯುಸಿ, ಪದವಿ, ಸ್ನಾತಕೋತ್ತರ ಪದವಿ ಅಥವಾ ಇತರ ಕೋರ್ಸ್‌ಗಳನ್ನು ಪೂರ್ಣಗೊಳಿಸಿದ ಮತ್ತು ತಮ್ಮ ಶಿಕ್ಷಣವನ್ನು ಮುಂದುವರಿಸಲು ಬಯಸುವ ವಿದ್ಯಾರ್ಥಿಗಳು 2023-24 ನೇ ಸಾಲಿನ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಬಹುದು.


ಆಸಕ್ತರು ಕೃಷಿಕ್ ಸರ್ವೋದಯ ಫೌಂಡೇಶನ್, ನಂ 15, 2 ನೇ ಹಂತ, ಗಾಲ್ಫ್ ಅವೆನ್ಯೂ ರಸ್ತೆ, ಕೋಡಿಹಳ್ಳಿ, ಬೆಂಗಳೂರು - 560008 ಗೆ ಅರ್ಜಿ ಸಲ್ಲಿಸಬಹುದು. ಅರ್ಜಿಗಳನ್ನು ಸಲ್ಲಿಸಲು ಕೊನೆಯ ದಿನಾಂಕ ಸೆಪ್ಟೆಂಬರ್ 31. ವಿವರಗಳಿಗಾಗಿ, 080-25202299 ಗೆ ಕರೆ ಮಾಡಿ ಅಥವಾ ವೆಬ್‌ಸೈಟ್ www.ksfkarnataka.com ಗೆ ಭೇಟಿ ನೀಡಿ, ಎಂದು ಪತ್ರಿಕಾ ಪ್ರಕಟಣೆ ತಿಳಿಸಿದೆ.


Post a Comment

Previous Post Next Post